ನಿಮಗೂ, ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು
ಕಷ್ಟಗಳು ದೂರವಾಗಲಿ, ಬಾಳು ಬಂಗಾರವಾಗಿ, ದೀಪಾವಳಿಯ ಸಂಭ್ರಮ ವರ್ಷಪೂರ್ತಿ ನೆಲೆಸಲಿ, ದೀಪಾವಳಿ ಹಬ್ಬದ ಶುಭಾಶಯಗಳು.
best Diwali sms best whatsapp status messages in kannada language kannada font
ದೀಪದಿಂದ ದೀಪ ಬೆಳಗುವಂತೆ, ಪ್ರೀತಿಯಿಂದಲೇ ಪ್ರೀತಿ ಹರಡುವುದು, ದ್ವೇಷ, ಕೋಪ ನಶಿಸಲಿ, ಪ್ರೀತಿ ಮೂಡಲಿ, ದೀಪಾವಳಿ ಹಬ್ಬದ ಶುಭಾಶಯಗಳು.
Post a Comment