Diwali Greetings Best Deepavali wishes sms top quotes
ದೀಪಾವಳಿ ಹಬ್ಬದ ಕವನಗಳುಚಿತ್ತಾರ ಬಿಡಿಸಿರುವ ರಂಗೋಲಿಯ ಬಣ್ಣಗಳಂತೆಯೇ ಈ ದೀಪಾವಳಿಯು ಎಲ್ಲರ ಬದುಕಿನಲ್ಲಿ ಖುಷಿಯ ರಂಗು ತರಲಿ, ಹೊಸ ಕನಸುಗಳನ್ನು ಸಾಕಾರಗೊಳಿಸಲಿ, ಸದಾ ನೆಮ್ಮದಿ ತುಂಬುವಂತೆ ಮಾಡಲಿ..
ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
ಶುಭ್ರಂ ಭವತು ಕಲ್ಯಾಣ
ಆರೋಗ್ಯ ಧನ ಸಂಪದಂ
ಸಂದ್ಯಾ ಜ್ಯೋತಿ ನಮೋಸ್ತುತೇ ।ನಿಮಗೂ
ಹಾಗೂ
ನಿಮ್ಮ ಕುಟುಂಬದ ಎಲ್ಲಾ
ಸದಸ್ಯರಿಗೂ
ದೀಪಾವಳಿ ಹಬ್ಬದ ಶುಭಾಶಯಗಳು
ಈ ದೀಪಾವಳಿ ನಿಮ್ಮ ಬದುಕಿನಲ್ಲಿ ಖುಷಿಯ ಬೆಳಕನ್ನು ತುಂಬಲಿ. ಈ ಹಬ್ಬ ಸಂತೋಷ, ಸಮೃದ್ಧಿ, ಶಾಂತಿ, ನೆಮ್ಮದಿಯನ್ನು ಹೊತ್ತು ತರಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ
ದೀಪಾವಳಿ ಹಬ್ಬದ ಶುಭಾಶಯಗಳು
ಇದು ಬಲು ಕಷ್ಟದ ವರ್ಷ. ಆದರೆ, ಈ ಕಷ್ಟದಲ್ಲೂ ನಾವು ಸಾಕಷ್ಟು ಕಲಿತಿದ್ದೇವೆ. ಈ ದೀಪಾವಳಿ ನಿಮ್ಮ ಬದುಕಿನ ಈ ಎಲ್ಲಾ ಕಷ್ಟಗಳನ್ನು ದೂರ ಮಾಡಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಿಮಗೆ
ದೀಪಾವಳಿ ಹಬ್ಬದ ಶುಭಾಶಯಗಳು
Post a Comment